ಗ್ರಾಮದಲ್ಲಿ ಶೇಖಡ ೧೦೦ರಷ್ಟು ಲಸಿಕೆ ಕಾರ್ಯಕ್ರಮ ಯಶಸ್ವಿಯಾಗಿದ್ದು , ಈ ಯಶಸ್ಸಿಗೆ ಕಾರಣರಾದ ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರಿಗೆ ಸನ್ಮಾನ ಸಮಾರಂಬವನ್ನು ಏರ್ಪಡಿಸಲಾಗಿತ್ತು.
ಈ ಕಾರ್ಯಕ್ರಮದಲ್ಲಿ ಪಿ ಡಿ ಓ ರಾಮ ನಾಯಕ್ ಹಾಗೂ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಮಾರುತಿ ನಾಯಕ್ ಮತ್ತು ಗ್ರಾಮ ಪಂಚಾಯತಿ ಸದಸ್ಯರಾದ ಪಂಪನಗೌಡ ಲಕ್ಷ್ಮಣ ಇನ್ನು ಮುಂತಾದ ಗಣ್ಯಮಾನ್ಯರು ಭಾಗವಹಿಸಿ ಈ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.
ವರದಿಗಾರರು : ಮಂಜುನಾಥ ಕನಕಗಿರಿ