ಜನಪ್ರಿಯ ಶಾಸಕರಾದ ಸನ್ಮಾನ್ಯ ಶ್ರೀ ಅನಿಲ್ ಚಿಕ್ಕಮಾದು ರವರ ಅಧ್ಯಕ್ಷತೆ ಯಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿಯ ಪೂರ್ವಭಾವಿ ಸಭೆ ಕರೆದು. ಸಭೆಗೆ ಗೈರು ಹಾಜರಾದ ಅಧಿಕಾರಿಗಳಿಗೆ ಕಾನೂನು ರೀತಿಯ ಕ್ರಮ ಕೈಗೊಳ್ಳುವಂತೆ ತಹಸೀಲ್ದಾರ್ ಅವರಿಗೆ ಸೂಚನೆ ನೀಡಿ. ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಆಚರಿಸಲು ನಾಯಕ ಸಮಾಜದ ಬಂಧುಗಳ ಜೊತೆ ಚರ್ಚಿಸಿ. ಸರ್ವಾನುಮತದಿಂದ ಒಪ್ಪಿಗೆ ಪಡೆದು ಸಭೆಯನ್ನುದ್ದೇಶಿಸಿ ಮಾತನಾಡುತ್ತಿರುವ ಸಂದರ್ಭ. ಕ್ಯಾತನಹಳ್ಳಿ ನಾಗರಾಜು ಪ್ರಧಾನ ಕಾರ್ಯದರ್ಶಿ ತಾಲೂಕು ನಾಯಕರ ಸಂಘ.