ವಾಲ್ಮೀಕಿ ಜಯಂತಿಯ ಪೂರ್ವಭಾವಿ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ತಹಶೀಲ್ದಾರ್ ಕೋವಿಡ್ ನಿಯಂತ್ರಣಕ್ಕೆ ವಾಲ್ಮೀಕಿ ಜಯಂತಿ ಆಚರಣೆಯನ್ನು ಸರಳವಾಗಿ ಆಚರಿಸಲು ಮನವಿ ಮಾಡಿದರು
ಸಭೆಯಲ್ಲಿ ಶಾಸಕ ಅಶ್ವೀನ್ ಕುಮಾರ್, ಪುರಸಭೆ ಅಧ್ಯಕ್ಷರು ಹಾಗೂ ವಾಲ್ಮೀಕಿ ಸಮುದಾಯದ ಸಂಘ ಸಂಸ್ಥೆಗಳ ಮುಖಂಡರು, ಪದಾಧಿಕಾರಿಗಳು ಭಾಗವಹಿಸಿದ್ದರು