ಸಂಗಾಪುರ ಗ್ರಾಮದಲ್ಲಿ ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮ. ಈ ಸಭೆಗೆ ಮಾನವಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಸನ್ಮಾನ್ಯ ಶ್ರೀ ರಾಜಾ ವೆಂಕಟಪ್ಪ ನಾಯಕ ದೊರೆ ಹಾಗೂ ಸಹಾಯಕ ಆಯುಕ್ತರು ಇವರ ಅಧ್ಯಕ್ಷತೆಯಲ್ಲಿ ನಡೆದ ಸಭೆಗೆ ತಾಲೂಕಿನ ಎಲ್ಲಾ ತಾಲೂಕಾಧಿಕಾರಿಗಳು ಉಪಸ್ಥಿತರಿದ್ದು ಸಾರ್ವಜನಿಕ ಕುಂದು ಕೊರತೆಗಳ ಅರ್ಜಿಗಳನ್ನು ಪಡೆದು ಸಂಬಂಧಿಸಿದ ಇಲಾಖೆಯವರಿಗೆ ನೀಡಿ ಇತ್ಯರ್ಥ ಪಡಿಸಲು ನೀಡಲಾಯಿತು. ವರದಿ ದೇವರಾಜ ನಾಯಕ ಮಾನವಿ.