ಶ್ರೀ ಮಹರ್ಷಿ ವಾಲ್ಮೀಕಿ ಜಯಂತ್ಯೋತ್ಸವದ ಅಂಗವಾಗಿ ರಾಜ್ಯ ಮಟ್ಟದ ಕಬಡ್ಡಿ ಪಂದ್ಯಾವಳಿ

ತೋರಣದಿನ್ನಿ ಗ್ರಾಮದಲ್ಲಿ ಶ್ರೀ ಮಹರ್ಷಿ ವಾಲ್ಮೀಕಿ ಜಯಂತ್ಯೋತ್ಸವದ ಅಂಗವಾಗಿ ಗ್ರಾಮದ ಯುವಕ ಬಳಗ ಹಾಗೂ ವಾಲ್ಮೀಕಿ ಯುವಕ ಸಂಘದ ವತಿಯಿಂದ ಅಯೋಜಿಸಿದ್ದ ಕಬಡ್ಡಿ ಪಂದ್ಯಾವಳಿ ಉದ್ಘಾಟನೆ ಸಮಾರಂಭ ನೆರವೇರಿತ್ತು

ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ, ಮಸ್ಕಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಆರ್. ಬಸನಗೌಡ ತುರುವಿಹಾಳ, ಮಾಜಿ ಶಾಸಕರಾದ ಪ್ರತಾಪ್ ಗೌಡ ಪಾಟೀಲ್, ಅಯ್ಯಪ್ಪ ನಾಯಕ ಮ್ಯಾಕಲ್ ಜಿಲ್ಲಾಧ್ಯಕ್ಷರು ಬಿಜೆಪಿ ಎಸ್.ಟಿ.ಮೋರ್ಚಾ, ರಾಯಚೂರು, ತೋರಣದಿನ್ನಿ ಗ್ರಾಮದ ಸಮಸ್ತ ಮುಖಂಡರು ಹಾಗೂ ಊರಿನ ಗಣ್ಯ ವ್ಯಕ್ತಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಯಶಸ್ವಿಗೊಳಿಸಿದರು

ವರದಿ: ದೇವರಾಜ ನಾಯಕ ಮಾನವಿ.

Discover more from Valmiki Mithra

Subscribe now to keep reading and get access to the full archive.

Continue reading