ಕರ್ನಾಟಕ ಸರ್ಕಾರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತ್ ಹಾಗೂ ಪರಿಶಿಷ್ಟ ವರ್ಗಗಳ ಇಲಾಖೆ ಚಾಮರಾಜನಗರ ಜಿಲ್ಲೆ ಇವರ ಸಂಯುಕ್ತಾಶ್ರಯದಲ್ಲಿ ನಡೆದ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ಸಿಮ್ಕಾನ್ ಫೌಂಡೇಶನ್ ನ ಯೋಜನಾಧಿಕಾರಿ ಹಾಗೂ ರೂಟ್ಸ್2ವಿಂಗ್ಸ್ ನ ತಂತ್ರಜ್ಞಾನದ ವಿಭಾಗದ ಮುಖ್ಯಸ್ಥರಾದ “ಬಸವರತ್ನ ರಾಷ್ಟ್ರ ಪ್ರಶಸ್ತಿ ಪುರಸ್ಕೃತ” ರಾಜೇಶ್ ನಾಯಕರವರನ್ನು ವಿಶೇಷ ಸಾಧಕರು ಎಂದು ಗುರುತಿಸಿ ಸನ್ಮಾನಿಸಲಾಯಿತು