ಯಾದಗಿರಿ October 21, 2021 ಶಹಾಪುರ: ಶಾಲೆಯಲ್ಲಿ ವಾಲ್ಮೀಕಿ ಜಯಂತಿ ಆಚರಣೆ Posted By: admin ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ತೊನ್ನೂರ ಶಾಲೆಯಲ್ಲಿ ವಾಲ್ಮೀಕಿ ಜಯಂತಿ ಆಚರಣೆ ಮಾಡಲಾಯಿತು ಶಾಲೆಯ ಮುಖ್ಯೋಪಾಧ್ಯಾಯ ಸುಧಾಕರ್ , ಶಿಕ್ಷಕರಾದ ಬೀರಪ್ಪ, ಭೀಮ ಮರ್ಕಲ್ ಊರಿನ ಗಣ್ಯ ವ್ಯಕ್ತಿಗಳು ಭಾಗವಹಿಸಿದ್ದರು Related