ಶಹಾಪುರ: ನಗರದಲ್ಲಿ ಶಹಾಪುರ ಶಾಸಕ ಶರಣಬಸಪ್ಪಗೌಡ ದರ್ಶನಾಪುರ್ ವಾಲ್ಮೀಕಿ ಮೂರ್ತಿಗೆ ಮಾಲಾರ್ಪಣೆ ಮಾಡುವ ಮೂಲಕ ವಾಲ್ಮೀಕಿ ಜಯಂತಿ ಆಚರಣೆ ಮಾಡಲಾಯಿತು
ಈ ಸಂದರ್ಭದಲ್ಲಿ ಹೊನ್ನಯ್ಯ ಕಟ್ಟಿ ರಾಮು ಹೊಸಪೇಟೆ ಮಹೇಂದ್ರ ಬಂಗಿ ಪೊಲೀಸ್ ಸಿಬ್ಬಂದಿ ಸೇರಿದಂತೆ ಸಮಾಜದ ಮುಖಂಡರು, ಸಾರ್ವಜನಿಕರು ಭಾಗವಹಿಸಿದ್ದರು.
ವಾಲ್ಮೀಕಿ ಜಯಂತಿಯನ್ನು ಶಹಾಪುರದ ವಿವಿಧೆಡೆ ಅದ್ದೂರಿಯಾಗಿ ಆಚರಣೆ ಮಾಡಿದ್ದಾರೆ