ಬೆಳಗಾವಿ ಜಿಲ್ಲೆಯ ಸತೀಶ ನಗರ (ಅಲತಗಾ ಖಡಿಮಷಿನ) ದಲ್ಲಿ ಶ್ರೀ ಮಹರ್ಷಿ ವಾಲ್ಮೀಕಿ ಯುವಕ ಸಂಘ, ಶ್ರೀ ಸತೀಶ ಜಾರಕಿಹೊಳಿ ಅಭಿಮಾನಿಗಳು, ಶ್ರೀ ರಾಹುಲ್ ಜಾರಕಿಹೊಳಿ ಅಭಿಮಾನಿಗಳು ಹಾಗೂ ಗ್ರಾಮಸ್ಥರು ಸೇರಿ ಅದ್ದೂರಿಯಾಗಿ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ವಿಜೃಂಭಣೆಯಿಂದ ಆಚರಿಸಲಾಯಿತು
ವರದಿ: ವೀರಣ್ಣ ನಾಯಕ