ಆದಿಕವಿ ಶ್ರೀ ಶ್ರೀ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿಯ ಅಂಗವಾಗಿ ಮಸ್ಕಿಯಲ್ಲಿ ಪುರಸಭೆ ಮತ್ತು ವಾಲ್ಮೀಕಿ ವೃತ್ತದಲ್ಲಿ ತಹಶಿಲ್ದಾರ ಕಚೇರಿಯಲ್ಲಿ ಹಾಗೂ ಬಿಜೆಪಿ ಪಕ್ಷದ ಕಾರ್ಯಲ್ಲಯಾ ದಲ್ಲಿ ಜಯಂತಿಯನ್ನು ಆಚರಿಸಲಾಯಿತು ಈ ಸಂದರ್ಭದಲ್ಲಿ ಮಾಜಿ ಶಾಸಕರಾದ ಶ್ರೀ ಪ್ರತಾಪ್ ಗೌಡ ಪಾಟೀಲ್ ಹಾಗೂ ಕ.ಕ.ಬಿ ಶ್ರೀರಾಮುಲು ಅಭಿಮಾನಿಗಳ ಸಂಘದ ಉಪಾಧ್ಯಕ್ಷರಾದ ಶ್ರೀ ಆರ್ ಕೆ ನಾಯಕ ವೆಂಕಟೇಶ ಮಂಗನಾಳ ಮಸ್ಕಿ ಇನ್ನಿತರರು ಉಪಸ್ಥಿತರಿದ್ದರು