ಬಳ್ಳಾರಿ: ಎಸ್ ಟಿ ಗೆ ಶೇ.3 ರಿಂದ 7.5ಕ್ಕೆ ಮೀಸಲಾತಿ ಹೆಚ್ಚಿಸಲು ಒತ್ತಾಯಿಸಿ ಬಳ್ಳಾರಿಯ ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗ ಎಸ್ ಟಿ ಮೀಸಲಾತಿ ಹೋರಾಟ ಸಮಿತಿ, ನ್ಯಾ.ನಾಗಮೋಹನ್ ದಾಸ್ ವರದಿ ಜಾರಿಗೆ ಒತ್ತಾಯಿಸಿ ಆಮರಣಾಂತರ ಉಪವಾಸ ಸತ್ಯಾಗ್ರಹ ಧರಣಿ ಮಾಡುತಿದ್ದು ಇಂದು ಸಿರುಗುಪ್ಪ ಶಾಸಕ ಎಂ.ಎಸ್ ಸೋಮಲಿಂಗಪ್ಪ ಭೇಟಿ ಮಾಡಿ ಬೆಂಬಲ ವ್ಯಕ್ತಪಡಿಸಿದರು