ತುಮಕೂರು ಗ್ರಾಮಾಂತರದಲ್ಲಿ ಅದ್ದೂರಿಯಾಗಿ ವಾಲ್ಮೀಕಿ ಜಯಂತಿ ಆಚರಿಸಲಾಯಿತು
ಶಿಡ್ಲೇಕೋಣ ಮಠದ ಶ್ರೀ ಸಂಜಯಕುಮಾರ ಸ್ವಾಮಿಜಿಯವರವ ಸಾನಿಧ್ಯದಲ್ಲಿ ಇಂದು ತುಮಕೂರು ಗ್ರಾಮಾಂತರದ ಹೊಳಕಲ್ಲು ಗ್ರಾಮದಲ್ಲಿ ಶಾಸಕ ಡಿ.ಸಿ.ಗೌರಿಶಂಕರ್ ಆಯೋಜಿಸಿದ್ದ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಅದ್ದೂರಿಯಾಗಿ ನಡೆಯಿತು
ಕಾರ್ಯಕ್ರಮದಲ್ಲಿ ಸಮುದಾಯದ ನೂರಾರು ಮುಖಂಡರು, ಸಾವಿರಾರು ಜನ ಭಾಗವಹಿಸಿದ್ದರು