- ಕಾರಟಗಿ ತಾಲೂಕಿನ ಬೂದಗುಂಪಾ ಗ್ರಾಮದಲ್ಲಿ ಶ್ರೀ ಶ್ರೀ ಆದಿಕವಿ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಅದ್ಧೂರಿಯಾಗಿ ಗ್ರಾಮದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಮಾಡುವ ಮುಖಾಂತರ ವಿಜೃಂಭಣೆಯಿಂದ ಆಚರಿಸಲಾಯಿತು
ವಾಲ್ಮೀಕಿ ಜಯಂತಿಯ ಕಾರ್ಯಕ್ರಮದಲ್ಲಿ ಊರಿನ ಸರ್ವಧರ್ಮದ ಯುವಕರು, ಗ್ರಾಮಸ್ಥರು ಸೇರಿ ವಿಜೃಂಭಣೆಯಿಂದ ಆಚರಣೆ ಮಾಡಿದರು.