ಕೋಲಾರ October 31, 2021 ಕೋಲಾರದ ನರಸಿಂಹಯ್ಯನವರಿಗೆ ರಾಜ್ಯೋತ್ಸವ ಪ್ರಶಸ್ತಿ Posted By: admin ಕೋಲಾರ ಜಿಲ್ಲೆಯಲ್ಲಿ ವಾಲ್ಮೀಕಿ ಸಮುದಾಯದ ಹಿರಿಯ ಮುಖಂಡರಾದ ಶ್ರೀ ನರಸಿಂಹಯ್ಯನವರು ಶಿಕ್ಷಣ ಕ್ಷೇತ್ರದಲ್ಲಿ ಮಾಡಿದ ಸಾಧನೆಗಾಗಿ ಈ ಬಾರಿಯ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಅರಸಿ ಬಂದಿದೆ Related