ದೇವದುರ್ಗ: ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಜಾಲಹಳ್ಳಿ ಹೋಬಳಿಯ ಪಲಕನಮರಡಿ ಗ್ರಾಮ ಪಂಚಾಯಿತಿಯಲ್ಲಿ ಇಂದು ಸರಳವಾಗಿ ಕನ್ನಡ ರಾಜ್ಯೋತ್ಸವ ಆಚರಿಸಲಾಯಿತು
ಈ ಸಂದರ್ಭದಲ್ಲಿ ಬಸಪ್ಪ ಗಾಜಲದಿನ್ನಿ, ಬಸವರಾಜ ಗಲಗಿನ ಊಟಿ, ನಾಗರಾಜ ಸಾಹುಕಾರ, ರಮೇಶ ನಾಯಕ ದೇವರಮನಿ ಹಾಗೂ ಗ್ರಾಮ ಪಂಚಾಯಿತಿಯ ಸಿಬ್ಬಂದಿ ವರ್ಗ ಹಾಗೂ ಗ್ರಾಮಸ್ಥರು ಭಾಗವಹಿಸಿದ್ದರು