ಶಹಾಪುರ: ಯಾದಗಿರಿ ಜಿಲ್ಲೆಯ ಶಹಾಪುರ ತಾಲ್ಲೂಕಿನ ಕೊಳ್ಳೋರು ಎಂ ಗ್ರಾಮದಲ್ಲಿ ಕರ್ನಾಟಕ ರಾಜ್ಯೋತ್ಸವವನ್ನು ಆಟೋ ಚಾಲಕರಿಂದ ಸರಳವಾಗಿ ಆಚರಿಸಿದರು
ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷರಾದ ಎಲ್ಲಪ್ಪ ತಿರುಪತಿ ಅಮರಾಪುರ ಸೇರಿದಂತೆ ಹಲವಾರು ಸಾರ್ವಜನಿಕರು ಕನ್ನಡ ರಾಜ್ಯೋತ್ಸವದಲ್ಲಿ ಭಾಗವಹಿಸಿದ್ದರು

ಶಹಾಪುರ ತಾಲೂಕು ಕೊಳ್ಳೂರು ಎಂ ಸರಕಾರಿ ಪ್ರೌಢಶಾಲೆಯ ಎಸ್ಡಿಎಂಸಿ ಅಧ್ಯಕ್ಷರಾದ ಮಲ್ಲಪ್ಪ ಧ್ವಜಾರೋಹಣ ನೆರವೇರಿಸಿದರು