ಮಾನ್ವಿ: ವಾಲ್ಮೀಕಿ ಪಿಯುಸಿ ವಸತಿ ನಿಲಯದಲ್ಲಿ ವಿದ್ಯಾರ್ಥಿಗಳಿಗೆ ಮೂಲಸೌಕರ್ಯದಿಂದ ವಂಚಿತರಾದ ವಿದ್ಯಾರ್ಥಿಗಳು ಇಂದು ವಾಲ್ಮೀಕಿ ವೃತ್ತದಲ್ಲಿ ರಸ್ತೆ ತಡೆ ಮಾಡಿ ಪ್ರತಿಭಟಿಸಲಾಯಿತು.
ಇಲಾಖೆಗೆ ಸಂಬಂಧಪಟ್ಟ ಅಧಿಕಾರಿಗಳು ಕ್ಯಾರೆ ಅನ್ನುತ್ತಿಲ್ಲ ಆದಕಾರಣ ವಿದ್ಯಾರ್ಥಿಗಳು ಅಳಲು ತೋಡಿಕೊಂಡು ನಮ್ಮ ಸಮಸ್ಯೆಗಳನ್ನು ಬಗೆಹರಿಸಲು ವಸತಿ ನಿಲಯದ ನಿಲಯ ಪಾಲಕರಾಗಲಿ ಇಲಾಖೆಯ ಅಧಿಕಾರಿಗಳಾಗಲಿ, ಸಮಸ್ಯೆಯನ್ನು ಬಗೆಹರಿಸಿಲ್ಲ ಆದಕಾರಣ ಇಂದು ವಿದ್ಯಾರ್ಥಿಗಳು ರೊಡಿಗಿ ಇಳಿಯಬೇಕಾಗಿದೆ ಎಂದು ವಿದ್ಯಾರ್ಥಿಗಳು ಅಳಲು ತೊಡಿಕೊಂಡರು. ವರದಿ:ದೇವರಾಜ ನಾಯಕ