ರಾಮದುರ್ಗ ತಾಲೂಕಿನ ಗೊಡಚಿ ಗ್ರಾಮದಲ್ಲಿ ದಿನಾಂಕ ೧೧/೧೧/೨೦೨೧. ರಂದು ಪ್ಯಾನ್ ಇಂಡಿಯಾ ಕಾನೂನು ಅರಿವು ಮತ್ತು ನೆರವು ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಾನ್ಯ ತಹಸೀಲ್ದಾರರಾದ ಮಲ್ಲಿಕಾರ್ಜುನ್ ಹೆಗ್ಗಣ್ಣವರ್ ವಹಿಸಿದ್ದರು.
ನ್ಯಾಯಾಧೀಶರು ಹಾಗೂ ಗ್ರಾಮದ ಸಮಸ್ತ ನಾಗರಿಕರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು