ಬೆಳಗಾವಿ ಜಿಲ್ಲಾ ಕಾಂಗ್ರೆಸ್ ಕಛೇರಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷರು ಹಾಗೂ ಯಮಕನಮರಡಿ
ಶಾಸಕರಾದ ಸತೀಶ್ ಜಾರಕಿಹೊಳಿಯವರ ನೇತೃತ್ವದಲ್ಲಿ ಟಿಪ್ಪುಸುಲ್ತಾನ ಜಯಂತಿ ಹಾಗೂ ರಕ್ತದಾನ ಶಿಬಿರವನ್ನು ಏರ್ಪಡಿಸಲಾಯಿತು .
ಈ ಕಾರ್ಯಕ್ರಮದಲ್ಲಿ ಬೆಳಗಾವಿ ಜಿಲ್ಲಾ ಗ್ರಾಮೀಣ ಕಾಂಗ್ರೆಸ್ ಸಮಿತಿಯ ಎಸ್. ಟಿ ಅಧ್ಯಕ್ಷರಾದ ಶ್ರೀ ಬಾಳೇಶ ದಾಸನಟ್ಟಿ. ಕಾರ್ಮಿಕ ಘಟಕದ ಅಧ್ಯಕ್ಷರಾದ ಶ್ರೀ ಮಂಜು ಕಾಂಬ್ಳೆ ಹಾಗೂ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರಾದ ಬಸವರಾಜ ಹುಲ್ಯಾನೂರ, ಮಂಜು ಸಿಂದಗಾರ್, ಭೀಮರಾಯಿ ಕರಿಕಟ್ಟಿ, ಸಂತೋಷ ನಾಯಿಕ, ಭರಮು ಕುರ್ಲಿ ಮತ್ತು ಕಾಂಗ್ರೆಸ್ ಕಾರ್ಯಕರ್ತರು ಉಪಸ್ಥಿತರಿದ್ದರು