STATE NEWS ಕೊಪ್ಪಳ November 19, 2021November 19, 2021 ಕೆ.ಮಲ್ಲಾಪುರ ಗ್ರಾಮದಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ Posted By: admin ಕೊಪ್ಪಳ ಜಿಲ್ಲೆಯ ಕನಕಗಿರಿ ತಾಲೂಕಿನ ಕೆ ಮಲ್ಲಾಪುರ ಗ್ರಾಮದಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ನೆರವೇರಿಸಲಾಯಿತು ಊರಿನ ಗ್ರಾಮಸ್ಥರು ಸೇರಿದಂತೆ ಸಮಾಜದ ಯುವಕ, ಯುವತಿಯರು, ಮುಖಂಡರು ಸೇರಿ ಜಯಂತಿಯನ್ನು ಅದ್ದೂರಿಯಾಗಿ ಆಚರಣೆ ಮಾಡಿದರು Related