ಬೆಳಗಾವಿ ಜಿಲ್ಲಾ ಗ್ರಾಮೀಣ ಕಾಂಗ್ರೆಸ್ ಭವನದಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಸನ್ಮಾನ್ಯ ಶ್ರೀ ಸತೀಶ ಜಾರಕಿಹೊಳಿಯವರ ಸೂಚನೆ ಮೇರೆಗೆ ಬೆಳಗಾವಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಶ್ರೀ ವಿನಯ್ ನಾವಲಗಟ್ಟಿಯವರ ನೇತೃತ್ವದಲ್ಲಿ ಭಾರತ ದೇಶದ ಮೊದಲ ಮಹಿಳಾ ಪ್ರಧಾನಮಂತ್ರಿಗಳಾದ ಶ್ರೀಮತಿ ಇಂದಿರಾ ಗಾಂಧಿ ಯವರ ಜಯಂತಿಯನ್ನು ಆಚರಿಸಲಾಯಿತು
ಈ ಸಂದರ್ಭದಲ್ಲಿ ಬೆಳಗಾವಿ ಜಿಲ್ಲಾ ಗ್ರಾಮೀಣ ಕಾಂಗ್ರೆಸ್ ಸಮಿತಿಯ ಎಸ್ ಟಿ ಅಧ್ಯಕ್ಷರಾದ ಶ್ರೀ ಬಾಳೇಶ ದಾಸನಟ್ಟಿಯವರು ಕಾಂಗ್ರೆಸ್ ಮುಖಂಡರು ಕಾರ್ಯಕರ್ತರು ಹಾಗೂ ಉಪಸ್ಥಿತರಿದ್ದರು