ದಾಸ ಶ್ರೇಷ್ಠ ಶ್ರೀ ಭಕ್ತ ಕನಕದಾಸರ 534ನೇ ಜಯಂತೋತ್ಸವ ಪ್ರಯುಕ್ತ ಇಂದು ಮಾನ್ಯ ಡಿಸಿಸಿ ಬ್ಯಾಂಕ್ ಅಧ್ಯಕ್ಷರು ಜನಪ್ರಿಯ ಮಾಜಿ ಶಾಸಕರು ಆದ ಶ್ರೀ ಕೆಎನ್ ರಾಜಣ್ಣನವರು ಇಂದು ತುಮಕೂರಿನ ಸಿರಾ ಗೇಟ್ ನಲ್ಲಿರುವ ಶ್ರೀಕನಕದಾಸರ ವಿಗ್ರಹಕ್ಕೆ ಪುಷ್ಪನಮನ ಸಲ್ಲಿಸಿದರು
ಈ ಸಂದರ್ಭದಲ್ಲಿ ಪ್ರಜಾಪ್ರಗತಿ ಸಂಪಾದಕರಾದ ಎಸ್.ನಾಗಣ್ಣ ಮತ್ತಿತರರು ಹಾಜರಿದ್ದರು