ಮಧುಗಿರಿ: ಮಾನ್ಯ ಡಿಸಿಸಿ ಬ್ಯಾಂಕ್ ಅಧ್ಯಕ್ಷರು ಮಧುಗಿರಿಯ ಜನಪ್ರಿಯ ಮಾಜಿ ಶಾಸಕರು ಆದ ಶ್ರೀ ಕೆ.ಎನ್.ರಾಜಣ್ಣನವರು ಮಧುಗಿರಿ ತಾಲೂಕಿನ ಕರಡಿಪುರದ ಶ್ರೀ ಅನ್ನಪೂರ್ಣೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿ ಆಶೀರ್ವಾದ ಪಡೆದರು.
ಈ ಸಂದರ್ಭದಲ್ಲಿ ಸಮುದಾಯದ ಹಲವಾರು ಮುಖಂಡರು, ಅಭಿಮಾನಿಗಳು ಹಾಜರಿದ್ದರು