ಇಂದು ದೇವದುರ್ಗ ತಾಲೂಕಿನ ಮುಂಡರಗಿ ಗ್ರಾಮ ಪಂಚಾಯತಗೆ ನೂತನ ಪಂಚಾಯತ್ ಅಭಿವೃದ್ಧಿ ಅಧಿಕಾರಿಯಾಗಿ ಶ್ರೀ ಗುರುಸ್ವಾಮಿ ಸ್ಥಾವರಮಠ ಅಧಿಕಾರ ವಹಿಸಿಕೊಂಡರು.
ನಂತರ ಮಾತನಾಡಿದ ಅವ್ರು ಹಳ್ಳಿಗಳಿಗೆ ಕುಡಿಯುವ ನೀರು ಮತ್ತು ಬೀದಿ ದೀಪಗಳನ್ನು ಸರಿಪಡಿಸಲು ಗ್ರಾಮ ಪಂಚಾಯತ್ ಸದಸ್ಯರಿಗೆ ಸೂಚಿಸಿದರು ಮತ್ತು ಬಾಕಿ ಉಳಿದಿರುವ ಕೆಲಸಗಳನ್ನು ಸಮರ್ಪಕವಾಗಿ ಮಾಡಲು ಸೂಚಿಸಿದರು.
ಇದೆ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಸದ್ಯಸರಾದ ಶ್ರೀ ಹನುಮಂತರಾಯ ಮತ್ತು ಹನುಮಗೌಡ ಮಾಲಿ ಪಾಟೀಲ್ದೇವತಾಗಲ್ ನಿಂಗಮ್ಮ ಗ. ಶಿವಪ್ಪ ಉಪಸ್ಥಿತರಿದ್ದರು.