ಪ್ರಶಾಂತ್ ನಾಯಕ ನನ್ನು ಗುರುತಿಸಿ ಕೆಪಿಸಿಸಿ ಸಾಮಾಜಿಕ ಜಾಲತಾಣದ ರಾಜ್ಯ ಉಪಾದ್ಯಕ್ಷನನ್ನಾಗಿ ಆಯ್ಕೆ ಮಾಡಿದ ಕೆಪಿಸಿಸಿ ಅಧ್ಯಕ್ಷರಾದ ಶ್ರೀ ಡಿ.ಕೆ.ಶಿವಕುಮಾರರವರಿಗೆ,ಮತ್ತು ಆಯ್ಕೆಗೆ ಕಾರಣಿಕರ್ತರಾದ ಕೊಪ್ಪಳ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರು, ಮಾಜಿ ಸಚಿವರಾದ ಶ್ರೀ ಶಿವರಾಜ್ ತಂಗಡಗಿಯವರಿಗೆ,ಕೆಪಿಸಿಸಿ ಸಾಮಾಜಿಕ ಜಾಲತಾಣದ ರಾಜ್ಯ ಅಧ್ಯಕ್ಷರಾದ ಶ್ರೀ ಬಿ ಆರ್ ನಾಯ್ಡುರವರಿಗೆ, ಕೆಪಿಸಿಸಿ ಕಲ್ಯಾಣ ಕರ್ನಾಟಕ ಸಾಮಾಜಿಕ ಜಾಲತಾಣ ಅಧ್ಯಕರಾದ ನಿಂಬಗಲ್ ರಾಮಕೃಷ್ಣರವರಿಗೆ ಧನ್ಯವಾದಗಳನ್ನು ಹೇಳಿದ್ದಾರೆ
ನನಗೆ ಕೊಟ್ಟ ಜವಾಬ್ದಾರಿಯನ್ನು ಅಚ್ಚುಕಟ್ಟಾಗಿ ನಿರ್ವಹಿಸಿ ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತರಲು ಹಗಲಿರುಳು ಶ್ರಮವಹಿಸುತ್ತೇನೆ ಎಂದು ಹೇಳಿರುವ ಪ್ರಶಾಂತ್ ನಾಯಕ
ಶುಭ ಕೋರಿದ ಎಲ್ಲರಿಗೂ ಧನ್ಯವಾದಗಳನ್ನು ಅರ್ಪಿಸಿದರು