ವಿಧಾನ ಪರಿಷತ್ ಚುನಾವಣೆಯ ಪ್ರಚಾರದ ಸಲುವಾಗಿ ಬೆಳಗಾವಿ ಸ್ಥಳೀಯ ಸಂಸ್ಥೆಯ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾದ ಸನ್ಮಾನ್ಯ ಶ್ರೀ ಲಖನ್ ಜಾರಕಿಹೊಳಿಯವರು ಬೈಲಹೊಂಗಲ ತಾಲ್ಲೂಕಿನಲ್ಲಿ ಮಾತನಾಡಿ ಇಲ್ಲಿನ ಸಮಸ್ಯೆಗಳ ಬಗ್ಗೆ ಹಾಗೂ ಅಭಿವೃದ್ಧಿಗಳ ಬಗ್ಗೆ ಕಾಳಜಿ ವಹಿಸುತ್ತೇನೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಬೈಲಹೊಂಗಲ ತಾಲೂಕ್ಕಿನ ಗ್ರಾಮ ಪಂಚಾಯತ ಅಧ್ಯಕ್ಷರು ಹಾಗೂ ಸದಸ್ಯರು, ಪಟ್ಟಣ ಪಂಚಾಯತ ಅಧ್ಯಕ್ಷರು ಮತ್ತು ಸದಸ್ಯರು ಉಪಸ್ಥಿತರಿದ್ದರು
