ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಸನ್ಮಾನ್ಯ ಶ್ರೀ ಸತೀಶ ಜಾರಕಿಹೊಳಿಯವರ ಬೆಂಬಲಿತರಾದ ಕಾಕತಿ ಕಾಂಗ್ರೆಸ್ ಕಾರ್ಮಿಕ ಘಟಕದ ಬ್ಲಾಕ್ ಅಧ್ಯಕ್ಷರಾದ ಭರಮು ಕುರ್ಲಿಯವರು ಬೆಳಗಾವಿ ಜಿಲ್ಲಾ ಬಸ್ಸಿನ ಡೀಪೊ ಮ್ಯಾನೇಜರ ಅವರನ್ನು ಭೇಟಿಯಾಗಿ ಧರನಟ್ಟಿ ಗ್ರಾಮದ ವ್ಯಾಪ್ತಿಯಲ್ಲಿ ಬರುವ ಹಲವಾರು ಗ್ರಾಮದ ವಿದ್ಯಾರ್ಥಿಗಳಿಗೆ ಬಸ್ಸಿನ ಸೌಲಭ್ಯವನ್ನು ಒದಗಿಸುವ ಕುರಿತು ಮನವಿ ಸಲ್ಲಿಸಿದರು
ಈ ಸಂದರ್ಭದಲ್ಲಿ ಬೆಳಗಾವಿ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ಸದಸ್ಯರಾದ ಗೋಪಾಲ ದಳವಾಯಿ.ಬಸವರಾಜ ನಾಯಕ (ಹುಲ್ಯಾನೂರ) ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು