ಬೆಳಗಾವಿ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಯಮಕನಮರಡಿ ಮತ ಕ್ಷೆತ್ರದ ಜನಪ್ರಿಯ ಶಾಸಕರು ಹಾಗೂ ಕೆ. ಪಿ. ಸಿ. ಸಿ ಕಾರ್ಯಧ್ಯಕ್ಷರು ಕಲ್ಯಾಣ ಕರ್ನಾಟಕ ಕನಸುಗಾರರಾದ ಸನ್ಮಾನ್ಯ ಶ್ರೀ ಸತೀಶ್ ಜಾರಕಿಹೊಳಿಯವರಿಗೆ ರಾಣಿ ಚನ್ನಮ್ಮ ವಿಶ್ವ ವಿದ್ಯಾಲಯದ ವಿದ್ಯಾರ್ಥಿಗಳ ವತಿಯಿಂದ ಬೆಳಗಾವಿ,ಬಾಗಲಕೋಟೆ, ಬಿಜಾಪುರ ಜಿಲ್ಲೆಯ ಸ್ನಾತಕೋತ್ತರ ಪದವಿಯಲ್ಲಿ ಅಧ್ಯಯನ ಮಾಡುತ್ತಿರುವ SC/ST ವಿದ್ಯಾರ್ಥಿಗಳಿಗೆ lap top ನಿಡುವಂತೆ ಸನ್ಮಾನ್ಯ ಶ್ರೀ ಸತೀಶ್ ಅಣ್ಣಾ ಜಾರಕಿಹೊಳಿಯವರಿಗೆ ಅರ್ಜಿಯನ್ನು ಕೊಡಲಾಯಿತು
ಈ ಸಂದರ್ಭದಲ್ಲಿ ಬೆಳಗಾವಿ ಜಿಲ್ಲಾ ಗ್ರಾಮೀಣ ಕಾಂಗ್ರೆಸ್ ಸಮಿತಿಯ ST ಅಧ್ಯಕ್ಷರಾದ ಶ್ರೀ ಬಾಳೇಶ್ ಅಣ್ಣಾ ದಾಸನಟ್ಟಿ ಶ್ರೀ ಸತೀಶ್ ಅಣ್ಣಾ ಜಾರಕಿಹೊಳಿಯವರ ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರಾದ ಶ್ರೀ ರಮೇಶ್ ನಾಯಕ ಸರ್ ಕಾಕತಿ ಕಾಂಗ್ರೆಸ್ ಕಾರ್ಮಿಕ ಘಟಕದ ಅಧ್ಯಕ್ಷರಾದ ಭರಮು ಕುರ್ಲಿ ಬಸವರಾಜ ನಾಯಿಕ (ಹುಲ್ಯಾನೂರ)ಶ್ರೀ ಸಂಜು ನಾಯಿಕ ಹಾಗೂ ರಾಣಿ ಚೆನ್ನಮ್ಮ ವಿಶ್ವ ವಿದ್ಯಾಲಯದ ವಿದ್ಯಾರ್ಥಿಗಳು ಉಪಸ್ಥಿತರಿದ್ದರು