ಕೋವಿಡ್​ ಎಫೆಕ್ಟ್​, ಸಿದ್ದಗಂಗಾ ಮಠದಲ್ಲಿ ದಾಸೋಹ ದಿನ ರದ್ದು..!

ತುಮಕೂರು : ಶ್ರೀ ಶಿವಕುಮಾರ ಸ್ವಾಮೀಜಿಗಳ ಸ್ಮರಣಾರ್ಥ ನಡೆಯಬೇಕಿದ್ದ 3ನೇ ವರ್ಷದ ಪುಣ್ಯ ಸ್ಮರಣೆ ದಿನವನ್ನು ಸರಳ ಪೂಜೆ, ಉತ್ಸವ ಮಾಡಲು ನಿರ್ಧಾರ ಮಾಡಿದ್ದೇವೆ ಎಂದು ಸಿದ್ದಲಿಂಗ ಸ್ವಾಮೀಜಿಗಳು ತಿಳಿಸಿದ್ದಾರೆ.

ಕರ್ನಾಟಕದಲ್ಲಿ ಕೊರೊನಾ ಸೋಂಕು ಹೆಚ್ಚಳ ಹಿನ್ನೆಲೆ ಈ ಕ್ರಮಗಳನ್ನು ಕೈಗೊಳ್ಳಲಾಗಿದೆ. ಕರ್ನಾಟಕ ಸರ್ಕಾರ ಕೂಡ ನೈಟ್ ಕರ್ಫ್ಯೂ, ವೀಕೆಂಡ್ ಕರ್ಫ್ಯೂ ಮುಂತಾದ ನಿರ್ಬಂಧಗಳನ್ನು ಹೇರಿದೆ. ಸಭೆ, ಸಮಾರಂಭ, ಸಾರ್ವಜನಿಕ ಕಾರ್ಯಕ್ರಮಗಳಿಗೆ ಜನರ ಮಿತಿಯನ್ನು ಹೇರಿದೆ. ಈ ಹಿನ್ನೆಲೆಯಲ್ಲಿ ತುಮಕೂರು ಸಿದ್ದಗಂಗಾ ಮಠದಲ್ಲಿ ನಡೆಯಬೇಕಿದ್ದ ದಾಸೋಹ ಕಾರ್ಯಕ್ರಮವನ್ನು ಕೂಡ ರದ್ದುಗೊಳಿಸಲಾಗಿದೆ.

Discover more from Valmiki Mithra

Subscribe now to keep reading and get access to the full archive.

Continue reading