ಮುಧೋಳದಲ್ಲಿ ಜಗದ್ಗುರು ಶ್ರೀ ಶ್ರೀ ಶ್ರೀ ಪ್ರಸನ್ನಾನಂದ ಪುರಿ ಮಹಾಸ್ವಾಮಿ

ಇಂದು ಮುಧೋಳದಲ್ಲಿ ಜಗದ್ಗುರು ಶ್ರೀ ಶ್ರೀ ಶ್ರೀ ಪ್ರಸನ್ನಾನಂದ ಪುರಿ ಮಹಾಸ್ವಾಮಿಗಳ ನೇತೃತ್ವದಲ್ಲಿ ನಡೆದ ವಾಲ್ಮೀಕಿ ಸಭೆಯಲ್ಲಿ ಬಾಗಲಕೋಟ ಜಿಲ್ಲಾ ಅಧ್ಯಕ್ಷ ಸ್ಥಾನದ ಬಗ್ಗೆ ಚರ್ಚಿಸಲಾಗಿತ್ತು ಈ ವೇಳೆ ರಾಜು ನಾಯ್ಕರ್, ಸುಭಾಷ್ ಗಸ್ತಿ,ಲಕ್ಷ್ಮಣ ಮಾಲಗಿ, ಹನುಮಂತ ಕುಡುಚಿ ಮಂಜು ಬಾವಿದಿಡ್ಡಿ. ಭಾಗವಹಿಸಿದ್ದರು

Discover more from Valmiki Mithra

Subscribe now to keep reading and get access to the full archive.

Continue reading