ಚಿತ್ರದುರ್ಗ: ಕೋಟೆನಾಡು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ರಾಧಿಕಾ [ವಾಲ್ಮೀಕಿ ನಾಯಕ] ಅರವರನ್ನು ರಾಜ್ಯ ಸರ್ಕಾರ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ನಿರ್ದೇಶಕರಾಗಿ (ಭದ್ರತೆ ಮತ್ತು ವಿಚಕ್ಷಣೆ) ಹುದ್ದೆಗೆ ವರ್ಗಾವಣೆ ಮಾಡಿದೆ.
ಇವರು ಚಿತ್ರದುರ್ಗ ಸುತ್ತಮುತ್ತ ಸಾಕಷ್ಟು ಕೆಲಸಗಳನ್ನು ಮಾಡಿದ್ದು. ದಕ್ಷ ಅಧಿಕಾರಿ ಎಂದು ಹೆಸರಾಗಿದ್ದಾರೆ. ಸಮಾಜಮುಖಿ ಕಾರ್ಯಗಳನ್ನು ಕೂಡ ಇವರು ತಮ್ಮನ್ನು ತಾವು ತೊಡಗಿಸಿಕೊಂಡಿದ್ದಾರೆ.