ಆರೋಗ್ಯಕರ ಹೃದಯಕ್ಕಾಗಿ ಈ ಸಲಹೆಗಳನ್ನು ತಪ್ಪದೇ ಅಳವಡಿಸಿಕೊಳ್ಳಿ..!

ಹೃದಯ ತಜ್ಞರ ಸಲಹೆಗಳು‌…!

ನಿಗದಿತ ಸಮಯಗಳಲ್ಲಿ ನೀರನ್ನು ಕುಡಿಯುವುದು ದೇಹದ ಮೇಲೆ ಉತ್ಕೃಷ್ಟ ಪರಿಣಾಮಗಳನ್ನು ನೀಡುತ್ತದೆ.

ನಮ್ಮ ದೇಶದಲ್ಲಿ  ಹೃದಯ ಸಂಬಂಧಿತ ಸಾವುಗಳು ಸಾಮಾನ್ಯ ಎಂಬಂತಾಗಿದೆ. ಮಧುಮೇಹ, ರಕ್ತದೊತ್ತಡ, ಅಧಿಕ ಕೊಲೆಸ್ಟರಾಲ್, ಧೂಮಪಾನ ಹಾಗೂ ಅನುವಂಶಿಕ ಅಂಶಗಳು ಹೃದಯ ಸಂಬಂಧಿತ ಕಾಯಿಲೆಗಳು ಹೆಚ್ಚಾಗಲು ಕಾರಣವಾಗುತ್ತಿವೆ.

೧. ಮುಂಜಾನೆ ಎದ್ದಕೂಡಲೇ ಕುಡಿಯುವ ಎರಡು ಲೋಟ ನೀರು, ದೇಹದ ಒಳ-ಅಂಗಾಂಗಗಳ ಕ್ರಿಯಾಶಕ್ತಿಯ ಹೆಚ್ಚಳಕ್ಕೆ ಸಹಾಯಕಾರಿ.

೨. ಊಟದ ೩೦ ನಿಮಿಷಗಳ ಮೊದಲು ಕುಡಿಯುವ ಒಂದು ಲೋಟ ನೀರು ಜೀರ್ಣಕ್ರಿಯೆಗೆ ಸಹಾಯಕಾರಿ.

೩. ಸ್ನಾನ ಮಾಡುವ ಮೊದಲು, ಒಂದು ಲೋಟ ನೀರು ಸೇವನೆ ಏರು ರಕ್ತದೊತ್ತಡವನ್ನು ಕಡಿಮೆ ಮಾಡಲು ಸಹಾಯಕಾರಿ.

೪. ಮಲಗುವ ಮುನ್ನ ಒಂದು ಲೋಟ ನೀರಿನ ಸೇವನೆ ಹೃದಯ ಸ್ಥಂಭನದ ಅಪಾಯವನ್ನು ನಿವಾರಿಸಬಹುದು.

೫. ಇನ್ನೂ ಹೆಚ್ಚಿನದಾಗಿ, ರಾತ್ರಿ ಶಯನಸಮಯದ ಮೊದಲು, ಸೇವಿಸುವ ಒಂದು ಲೋಟ ನೀರು, ರಾತ್ರಿ ಸಮಯದಲ್ಲಿ ಆಗುವ ಕಾಲಿನ ಸ್ನಾಯುಸೆಳೆತಗಳನ್ನು ನಿವಾರಿಸಲು ಅನುಕೂಲ ಮಾಡಿಕೊಡುತ್ತದೆ.

೬. ಕಾಲಿನ ಸ್ನಾಯುಗಳು ಬೆಳಿಗ್ಗೆ ಏಳುವಾಗ ಆಕುಂಚನಗೊಂಡಿರುತ್ತವೆ ಹಾಗೂ ಸೆಳೆತದಿಂದ ಮುಕ್ತಗೊಳ್ಳಲು ನೀರಿನ ತೇವಾಂಶವನ್ನು ಬಯಸುತ್ತಿರುತ್ತದೆ.

ಓರ್ವ ಶ್ವಾಸಕೋಶ ಪರಿಣಿತ ವೈದ್ಯರ ಹೇಳಿಕೆಯ ಅನುಸಾರ, ಪ್ರತಿಯೊಬ್ಬರೂ ಹತ್ತು ಜನರಿಗೆ ಈ ಸಂದೇಶವನ್ನು ಕಳಿಸಿದರೆ, ಕನಿಷ್ಟಪಕ್ಷ ಒಂದು ಜೀವವನ್ನಾದರೂ ಉಳಿಸಬಹುದು

Discover more from Valmiki Mithra

Subscribe now to keep reading and get access to the full archive.

Continue reading