ಇಂದು ಅಜಯ್ ರಾವ್ಗೆ ಹುಟ್ಟುಹಬ್ಬದ ಸಂಭ್ರಮ.ಸ್ಯಾಂಡಲ್ವುಡ್ನಲ್ಲಿ `ಕೃಷ್ಣ’ ಅಂತಲೇ ಫೇಮಸ್ ಆಗಿರುವ ನಟ ನಮ್ಮ ಅಜಯ್ ರಾವ್, `ಕೃಷ್ಣ’ನ ಹೆಸರಿರುವ ಹೆಚ್ಚಿನ ಸಿನಿಮಾಗಳಲ್ಲಿ ನಟಿಸಿದ್ದಾರೆ.
ಕೃಷ್ಣನ್ ಲವ್ ಸ್ಟೋರಿ, ಕೃಷ್ಣ ಮ್ಯಾರೇಜ್ ಲವ್ ಸ್ಟೋರಿ, ಕೃಷ್ಣ ಲೀಲಾ, ಸೇರಿದಂತೆ ಇನ್ನು ಹಲವು ಚಿತ್ರಗಳಲ್ಲಿ ನಟಿಸಿ ಸೈ ಎನಿಸಿಕೊಂಡಿದ್ದಾರೆ.ಕೃಷ್ಣನ್ ಲವ್ ಸ್ಟೋರಿ, ಕೃಷ್ಣ ಮ್ಯಾರೇಜ್ ಲವ್ ಸ್ಟೋರಿ, ಕೃಷ್ಣ ಲೀಲಾ, ಸೇರಿದಂತೆ ಇನ್ನು ಹಲವು ಚಿತ್ರಗಳಲ್ಲಿ ನಟಿಸಿ ಸೈ ಎನಿಸಿಕೊಂಡಿದ್ದಾರೆ.
ಎಕ್ಸ್ಕ್ಯೂಸ್ ಮಿ’ ಸಿನಿಮಾ ಮೂಲಕ ಅಜಯ್ ರಾವ್ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದರು. ಈ ಚಿತ್ರದಲ್ಲಿ ಅಜಯ್ ರಾವ್, ರಮ್ಯಾ ಹಾಗೂ ಸುನೀಲ್ ರಾವ್ ಮುಖ್ಯ ಭೂಮಿಕೆಯಲ್ಲಿ ಕಾಣಿಸಿಕೊಂಡಿದ್ದರು.