ಚಿಕ್ಕೋಡಿ: ತಾಲ್ಲೂಕಿನ ವಾಳಕಿ ಗ್ರಾಮದಲ್ಲಿ ಗಣರಾಜೋತ್ಸವ ದಿನಾಚರಣೆಯನ್ನು ಕ್ರಾಂತಿ ವೀರ ಸಂಗೊಳ್ಳಿ ರಾಯಣ್ಣನ ಪ್ರತಿಮೆಗೆ ಪೂಜೆ ಸಲ್ಲಿಸಿ ಧ್ವಜಾರೋಹಣ ನಡೆಸಲಾಯಿತು.
ಈ ಸಂಧರ್ಭದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಮಾಯವ್ವ ನವಲಪ್ಪ ಇಂಗಳೇ ಹಾಗೂ ಸದಸ್ಯರು ಮತ್ತು ಊರಿನ ಗ್ರಾಮಸ್ಥರು ಉಪಸ್ಥಿತರಿದ್ದರು.