ಚೆನ್ನಾಗಿರಿ : ಸಂವಿಧಾನ ದಿನದಂದೇ ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ್ ಅವರಿಗೆ ಅವಮಾನ ಮಾಡಿರುವ ರಾಯಚೂರಿನ ಜಿಲ್ಲಾ ನ್ಯಾಯಾಧೀಶರಾದ ಅಂಬೇಡ್ಕರ್ ವಿರೋಧಿ ಮಲ್ಲಿಕಾರ್ಜುನ ಗೌಡ ರವರನ್ನು ಸೇವೆಯಿಂದ ವಜಾಗೊಳಿಸುವಂತೆ ಕರ್ನಾಟಕ ದಲಿತ ಸಂಘರ್ಷ ಸಮಿತಿ ಒತ್ತಾಯಿಸಲಾಗುತ್ತಿದೆ.
ದಿನಾಂಕ 29-01-2022 ಶನಿವಾರ ಬೆಳಗ್ಗೆ 11-30ಕ್ಕೆ ದಾವಣಗೆರೆ ಜಿಲ್ಲೆಯ ಚೆನ್ನಾಗಿರಿ ತಾಲ್ಲೂಕು ಆಫೀಸಿನಲ್ಲಿ ಬೃಹತ್ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿದೆ
ಇನ್ನು ಪ್ರತಿಭಟನೆಯಲ್ಲಿ ಬಸವಪುರ ರಂಗನಾಥ ನಾಯಕ ಕೂಡ ಪ್ರತಿಭಟನೆಯಲ್ಲಿ ಭಾಗಿಯಾಗಲಿದ್ದಾರೆ.