ಚಿಕ್ಕಬಳ್ಳಾಪುರ: ಜಿಲ್ಲೆ ಬಾಗೇಪಲ್ಲಿ ಪಟ್ಟಣದ ಮುಖ್ಯ ರಸ್ತೆಯಲ್ಲಿ ಮಾಜಿ ಶಾಸಕ ಪ್ರಜಾ ಸಂಘರ್ಷ ಸಮಿತಿಯ ಸಂಸ್ಥಾಪಕ ಜಿ. ವಿ. ಶ್ರೀರಾಮರೆಡ್ಡಿ ಗಂಭೀರ ಆರೋಪ ಮಾಡಿದ್ದಾರೆ.
ಒಬ್ಬ ಸಂವಿಧಾನದ ಚೌಕಟ್ಟಿನಲ್ಲಿ ಕೆಲಸ ಮಾಡುವ ಜಿಲ್ಲಾ ನ್ಯಾಯಾಧೀಶ ಹೇಳಿಕೆಯಿಂದ ಈ ದೇಶದ ಸಂವಿಧಾನ, ನ್ಯಾಯಾಂಗ, ಕಾಯ೯ಯಾಂಗ, ಶಾಸಕಾಂಗಕ್ಕೂ ಮುಂದಿನ ದಿನಗಳಲ್ಲಿ ಅಪಾಯ ಕಟ್ಟಿಟ್ಟ ಬುತ್ತಿ ಎಂದು ಗಂಭೀರವಾಗಿ ಆರೋಪಿಸಿದರು.