4ನೇ ವರ್ಷದ ವಾಲ್ಮೀಕಿ ಜಾತ್ರೆ ಕೋವಿಡ್ ಕಾರಣದಿಂದ ತಾತ್ಕಾಲಿಕವಾಗಿ ಮುಂದೂಡಿಕೆ..!?

ಫೆಬ್ರವರಿ 8 ಮತ್ತು 9ನೇ ತಾರೀಕಿನಂದು ನಡೆಯಬೇಕಿದ್ದ 4ನೇ ವರ್ಷದ ವಾಲ್ಮೀಕಿ ಜಾತ್ರೆ ಯು ಕೋವಿಡ್ ಕಾರಣಗಳಿಂದ ತಾತ್ಕಾಲಿಕವಾಗಿ ಜಾತ್ರೆಯ ದಿನಾಂಕವನ್ನು ಮುಂದೂಡಲಾಗಿದೆ.

ಇನ್ನು ಈ ಸಭೆಯಲ್ಲಿ ಕಾಂಗ್ರೆಸ್ ನ ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಮತ್ತು ಮಾಜಿ ಸಚಿವರಾದ ಸತೀಶ್ ಜಾರಕಿಹೊಳಿಯವರು ಮತ್ತು ಶಾಸಕರಾದ ರಘುಮೂರ್ತಿ ಯವರು ಶ್ರೀ ಜಗದ್ಗುರು ಪ್ರಸನ್ನಾನಂದಪುರಿ ಸ್ವಾಮೀಜಿ ಅವರು ಹಾಗೂ ಸಮಾಜದ ಮುಖಂಡರು ಗುರುಹಿರಿಯರು ಈ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

Discover more from Valmiki Mithra

Subscribe now to keep reading and get access to the full archive.

Continue reading