ಚಿಕ್ಕಬಳ್ಳಾಪುರ: ಜಿಲ್ಲೆ ಗುಡಿಬಂಡೆ ತಾಲೂಕಿನ ಕಸಬಾ ಹೋಬಳಿ ಚಿನ್ನಹಳ್ಳಿ ಗ್ರಾಮದ ನಿವೇಶನ ರಹಿತ ಬಡ ಕುಟುಂಬ ಮತ್ತು ಕೂಲಿ ಕಾರ್ಮಿಕರಿಗೆ ಸರ್ಕಾರದಿಂದ ಉಚಿತವಾಗಿ ನಿವೇಶನಗಳನ್ನು ನೀಡಬೇಕೆಂದು ಆಗ್ರಹಿಸಿದರು.
ಮತ್ತು ಈ ಬಗ್ಗೆ ತಾಲೂಕಿನ ಆಡಳಿತಯಂತ್ರಾಂಗ ಬಡವರ ಸಮಸ್ಯೆಗಳನ್ನು ಬಗೆಹರಿಸುವಲ್ಲಿ ಸಂಪೂರ್ಣ ವಾಗಿ ವಿಫಲವಾಗಿವೆ ಎಂದು ಒತ್ತಾಯಿಸಿದರು.
ತಾಲ್ಲೂಕು ಸಿಪಿಎಂ ಕಾರ್ಯಕರ್ತರು ತಾಲ್ಲೂಕು ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ಮಾಡಿ ತಹಶೀಲ್ದಾರ್ ಸಿಂಗ್ಬತುಲ್ಲಾ ಅವರಿಗೆ ಮನವಿ ಮನವಿ ಸಲ್ಲಿಸಿದರು.