ಬೆಂಗಳೂರು: ಮೊರಾರ್ಜಿ ದೇಸಾಯಿ, ಶ್ರೀಮತಿ ಇಂದಿರಾಗಾಂಧಿ, ಡಾ. ಬಿ ಆರ್ ಅಂಬೇಡ್ಕರ್ ಕಿತ್ತೂರು ರಾಣಿ ಚೆನ್ನಮ್ಮ ಹಾಗೂ ಇತರೆ ವಸತಿ ಶಾಲೆಗಳಿಗೆ ಅರ್ಜಿ ಆಹ್ವಾನ ಮಾಡಲಾಗಿದೆ.
ಅರ್ಜಿ ಸಲ್ಲಿಸುವ ದಿನಾಂಕ 03-02-2022 ರಿಂದ 20-02-2022 ವರೆಗೆ
ಪ್ರವೇಶ ಪರೀಕ್ಷಾ ದಿನಾಂಕ 20-03-2022
ಹೆಚ್ಚಿನ ಮಾಹಿತಿಗಾಗಿ ಸಮೀಪದ ವಸತಿ ಶಾಲೆಯ ಪ್ರಾಂಶುಪಾಲರನ್ನು ಸಂಪರ್ಕಿಸಿ