ಮಹರ್ಷಿ ಶ್ರೀ ವಾಲ್ಮೀಕಿ ಗುರುಪೀಠದ ಪರಮಪೂಜ್ಯ ಗುರುಗಳಾದ ಶ್ರೀ ಶ್ರೀ ಶ್ರೀ ಪ್ರಸನ್ನಾನಂದ ಶ್ರೀಗಳ ನೇತೃತ್ವದಲ್ಲಿ 7.5%ಮೀಸಲಾತಿಗಾಗಿ ಫ್ರಿಡಂ ಪಾರ್ಕಿನಲ್ಲಿ ನಡೆಯುತ್ತಿರುವ ಅಹೋರಾತ್ರಿ ಧರಣಿ ಸತ್ಯಾಗ್ರಹದಲ್ಲಿ ಇಂದು ಮಾನ್ಯ ವಿಧಾನಪರಿಷತ್ ಸದಸ್ಯರಾದ ಆರ್.ರಾಜೇಂದ್ರರವರು ಭಾಗವಹಿಸಿದ್ದರು.
ನಂತರ ಶ್ರೀಗಳ ಆಶೀರ್ವಾದ ಪಡೆದು ತಮ್ಮ ಬೆಂಬಲ ಹಾಗು ಸಹಕಾರ ನೀಡುವುದಾಗಿ ತಿಳಿಸಿದರು. ಸಂದರ್ಭದಲ್ಲಿ ಸಮುದಾಯದ ಹಲವಾರು ಹಿರಿಯ ಮುಖಂಡರು ಭಾಗವಹಿಸಿದ್ದರು.