ದಾವಣಗೆರೆ: ಇಂದು ನಗರದಲ್ಲಿ ನಡೆದ ಬಿಜೆಪಿ ಜಿಲ್ಲಾ ಉಪಾಧ್ಯಕ್ಷರು ಹಾಗೂ ಯುವ ಮುಖಂಡರಾದ ಶ್ರೀನಿವಾಸ ದಾಸಕರಿಯಪ್ಪ ರವರ ಗೃಹಪ್ರವೇಶ ಕಾರ್ಯಕ್ರಮಕ್ಕೆ ಆಗಮಿಸಿದ ಕನ್ನಡ ಚಿತ್ರರಂಗದ ಖ್ಯಾತ ಚಲನಚಿತ್ರ ನಟರು ಹಾಗೂ ಸುಪ್ರೀಮ್ ಹಿರೋ ಶಶಿಕುಮಾರ ರವರು ಆಗಮಿಸಿದರು.
ಈ ಸಂದರ್ಭದಲ್ಲಿ ಮುಖಂಡರಾದ ಶಾಮನೂರು ಪ್ರವೀಣ್, ಫಣಿಯಾಪುರ ಲಿಂಗರಾಜ, ಗೌಡಗೊಂಡನಹಳ್ಳಿ ನಾಗರಾಜ, ಶ್ರೀಕಂಠಪುರ ಶಶಿಕುಮಾರ್, ಕುಂದವಾಡ ಸಚಿನ್, ಬಸವರಾಜ, ಪ್ರವೀಣ ಬಿಜಿಲಿ ಸೇರಿದಂತೆ ಇತರರು ಉಪಸ್ಥಿತರಿದ್ದರು.