ಬೆಂಗಳೂರು: ವಾಲ್ಮೀಕಿ ಸಮುದಾಯಕ್ಕೆ 7.5 ಮೀಸಲಾತಿ ಜಾರಿಗೊಳಿಸಲು ಸರ್ಕಾರಕ್ಕೆ ಒತ್ತಾಯಿಸಿ ಶ್ರೀ ಪ್ರಸನ್ನಾನಂದ ಪುರಿ ಮಹಾಸ್ವಾಮಿಗಳ ನೇತೃತ್ವದಲ್ಲಿ ಬೆಂಗಳೂರು ನಗರದ ಫ್ರೀಡಂ ಪಾರ್ಕ ನಲ್ಲಿ ನಡೆಯುತ್ತಿರುವ ಅಹೋರಾತ್ರಿ ಧರಣಿ ಸತ್ಯಾಗ್ರಹದಲ್ಲಿ ಸಾರಿಗೆ ಸಚಿವ ಶ್ರೀ ರಾಮುಲು, ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿಯವರು ಒಂದೇ ಸಮಯಕ್ಕೆ ಒಟ್ಟಿಗೆ ಭೇಟಿ ನೀಡಿದ ಪ್ರಸಂಗವು ನಡೆಯಿತು. ನಂತರ ಇಬ್ಬರು ಕೂಡ ಸತ್ಯಗ್ರಹದಲ್ಲಿ ಫಾಲ್ಗೊಂಡಿದ್ದರು.