ಕೋಲಾರ: ಜಿಲ್ಲೆಯ ವಾಲ್ಮೀಕಿ ನಾಯಕ ಸಮುದಾಯದ ಬಂಧುಗಳು ಮಾನ್ಯ ಜಿಲ್ಲಾಧಿಕಾರಿಗಳಿಗೆ ಎಸ್. ಟಿ. ಮೀಸಲಾತಿ ಹೆಚ್ಚಳದ ಹಿನ್ನೆಲೆಯಲ್ಲಿ ಮಾನ್ಯ ಮುಖ್ಯಮಂತ್ರಿಗಳಿಗೆ ಮನವಿಯನ್ನು ಸಲ್ಲಿಸಲಾಯಿತು.
ಮೀಸಲಾತಿ ಪ್ರಮಾಣ 7.5.ಹೆಚ್ಚಿಸಿ ಕೂಡಲೇ ಆದೇಶವನ್ನು ಮಾಡಲು ಶ್ರೀ ಶ್ರೀ ಶ್ರೀ ವಾಲ್ಮೀಕಿ ಪ್ರಸನ್ನಾನಂದಪುರಿ ಸ್ವಾಮೀಜಿ ಬೆಂಗಳೂರು ಫ್ರೀಡಂ ಪಾರ್ಕಿನಲ್ಲಿ ಕೈ ಗೊಂಡಿರುವ ಧರಣಿ ಸತ್ಯಾಗ್ರಹ ಕ್ಕೆ ಬೆಂಬಲ ಸೂಚಿಸಿದರು.