ಮಸ್ಕಿ: ಕಮಲಾಕ್ಷಿ ತೀರ್ಥಭಾವಿ ಅವರು ನೇಪಾಳದಲ್ಲಿ ನಡೆದ ಅಂತರಾಷ್ಟ್ರೀಯ ಕ್ರೀಡಾ ಕೂಟದಲ್ಲಿ ಭಾಗವಹಿಸಿದ್ದು, 200 ಮೀಟರ್ ಓಟದಲ್ಲಿ ಪ್ರಥಮ ಸ್ಥಾನ ಹಾಗೂ 800 ಮೀಟರ್ ಓಟದಲ್ಲಿ ದ್ವಿತೀಯ ಸ್ಥಾನವನ್ನು ಗಳಿಸಿ ಮಸ್ಕಿಯ ಕೀರ್ತಿಯನ್ನು ನಾಡಿನಾಧ್ಯಂತ ಬೆಳಗಿಸಿದ್ದಾರೆ ಹೀಗಾಗಿ ಊರಿನ ಹಿರಿಯರು ಮತ್ತು ಗ್ರಾಮಸ್ಥರು ಅಭಿನಂದನೆಯನ್ನು ತಿಳಿಸಿದ್ದಾರೆ.