ಬೆಂಗಳೂರು: ಪರಿಶಿಷ್ಟ ಜಾತಿಗೆ 17% ಪರಿಶಿಷ್ಟ ವರ್ಗಕ್ಕೆ 7.5% ಮೀಸಲಾತಿ ಹೆಚ್ಚಿಸಲು ನಾಗಮೋಹನ್ ದಾಸ್ ವರದಿ ಜಾರಿ ಮಾಡಿ ಎಂದು ಬಹುಜನ ಸಮಾಜ ಪಾರ್ಟಿ ಪ್ರತಿಭಟನೆ ನಡೆಸುತ್ತೀದೆ.
ಕರ್ನಾಟಕ ರಾಜ್ಯದ ಜನತೆಯ ಪರವಾಗಿ ಬಹುಜನ ಸಮಾಜ ಪಾರ್ಟಿ ಇಂದ ಜನಾಂದೋಲನ ಪ್ರತಿಭಟನೆಯನ್ನು ಬೆಂಗಳೂರು ನಗರದ ಜಿಲ್ಲಾ ಅಧಿಕಾರಿಗಳ ಕಚೇರಿ ಎದುರು ಧರಣಿ ಸತ್ಯಾಗ್ರಹ ಮಾಡಲಾಗಿದೆ.