ದಾವಣಗೆರೆ: ನಿವೃತ್ತ ನ್ಯಾಯಮೂರ್ತಿ ನಾಗಮೋಹನ್ ದಾಸ್ ಆಯೋಗದ ವರದಿ ಜಾರಿಗೊಳಿಸಲು ಹಾಗೂ ಸಮುದಾಯದ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ರಾಜ್ಯ ಮತ್ತು ಕೇಂದ್ರ ಸರ್ಕಾರಕ್ಕೆ ಆಗ್ರಹಿಸಿ ಪರಮಪೂಜ್ಯ ಜಗದ್ಗುರು ಶ್ರೀ ಪ್ರಸನ್ನ ನಂದ ಮಹಾಸ್ವಾಮೀಜಿಯವರು ಪ್ರತಿಭಟನೆ ನಡೆಸುತ್ತಿದ್ದು ಇದಕ್ಕೆ ವಾಲ್ಮೀಕಿ ನಾಯಕ ಸಮಾಜ ಚನ್ನಗಿರಿ ತಾಲೂಕಿನಲ್ಲಿ ಧರಣಿ ಸತ್ಯಾಗ್ರಹವನ್ನು ಬೆಂಬಲಿಸಿ ಹೋರಾಟ ನಡೆಸಲಾಯಿತು.