ಗುಜರಾತ್ ರಾಜ್ಯದ ಎನ್.ಸಿ.ಡಿ.ಎಫ್.ಐ ನಿರ್ದೇಶಕರಾಗಿ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ರಾಷ್ಟ್ರೀಯ ಸಹಕಾರ ಮಹಾಮಂಡಳಿ ನಿಮಿತ್ತ (ಎನ್.ಸಿ.ಡಿ.ಎಫ್.ಐ) ಆನಂದ್ (ಗುಜರಾತ್ ರಾಜ್ಯ) ಇದರ ಆಡಳಿತ ಮಂಡಳಿಯ ನಿರ್ದೇಶಕರಾಗಿ ಕೆಎಂಎಫ್ ಅಧ್ಯಕ್ಷ ಮತ್ತು ಅರಭಾವಿ ಶಾಸಕರಾದ ಶ್ರೀ ಬಾಲಚಂದ್ರ ಜಾರಕಿಹೊಳಿ ಅವರು ಅಭಿವೃದ್ಧಿಗಾಗಿ ಆಯ್ಕೆಯಾಗಿದ್ದಾರೆ.. ಈ ವಿಚಾರ ತಿಳಿದ ಅವರ ಅಭಿಮಾನಿಗಳು ಸಿಹಿ ಹಂಚಿ ಸಂಭ್ರಮಿಸಿದರು