ರಷ್ಯಾ-ಉಕ್ರೇನ್ ಯುದ್ಧದ ಪರಿಣಾಮದಿಂದಾಗಿ ಎಲ್ಲೆಡೆ ಷೇರು ಮಾರುಕಟ್ಟೆಯಲ್ಲಿ ವ್ಯತ್ಯಾಸವಾಗುತ್ತಿದ್ದು, ಇದರ ಪ್ರಭಾವ ಚಿನ್ನ ಬೆಳ್ಳಿ ದರಗಳ ಮೇಲೂ ಬೀಳುತ್ತಿದೆ. ಈಗ ಪ್ರಸ್ತುತ ಮತ್ತೆ ಚಿನ್ನ ಏರುಮುಖ ಮಾಡಿ ಸಾಗುತ್ತಿದೆ. ಇಂದು ಭಾರತದ ಮಾರುಕಟ್ಟೆಯಲ್ಲಿ ಬಂಗಾರದ ದರದಲ್ಲಿ ಮತ್ತೆ ಏರಿಕೆಯಾಗಿದೆ. ಒಂದು ಗ್ರಾಂ 22 ಕ್ಯಾರಟ್ ನ ಬಂಗಾರದ ಬೆಲೆ ರೂ. ರೂ. 4,840 ಆಗಿದೆ.
ಒಂದು ಗ್ರಾಂ (1GM)
22 ಕ್ಯಾರಟ್ ಬಂಗಾರದ ಬೆಲೆ – ರೂ. 4,840
24 ಕ್ಯಾರಟ್ ಬಂಗಾರದ ಬೆಲೆ (ಅಪರಂಜಿ) – ರೂ. 5,280
ಎಂಟು ಗ್ರಾಂ (8GM)
22 ಕ್ಯಾರಟ್ ಬಂಗಾರದ ಬೆಲೆ – ರೂ. 38,720
24 ಕ್ಯಾರಟ್ ಬಂಗಾರದ ಬೆಲೆ (ಅಪರಂಜಿ) – ರೂ. 42,240
ಹತ್ತು ಗ್ರಾಂ (10GM)
22 ಕ್ಯಾರಟ್ ಬಂಗಾರದ ಬೆಲೆ – ರೂ. 48,400
24 ಕ್ಯಾರಟ್ ಬಂಗಾರದ ಬೆಲೆ (ಅಪರಂಜಿ) – ರೂ. 52,800
ನೂರು ಗ್ರಾಂ (100GM)
22 ಕ್ಯಾರಟ್ ಬಂಗಾರದ ಬೆಲೆ – ರೂ. 4,84,000
24 ಕ್ಯಾರಟ್ ಬಂಗಾರದ ಬೆಲೆ (ಅಪರಂಜಿ) – ರೂ. 5,28,000
ರಾಜಧಾನಿ ನಗರ ಬೆಂಗಳೂರಿನಲ್ಲಿ ಇಂದು 22 ಕ್ಯಾರಟ್ ಬಂಗಾರದ ಬೆಲೆ ರೂ. 48,400 ಆಗಿದ್ದರೆ ಚೆನ್ನೈ, ಮುಂಬೈ ಹಾಗೂ ಕೋಲ್ಕತ್ತಾ ನಗರಗಳಲ್ಲಿ ಕ್ರಮವಾಗಿ ಇದರ ಬೆಲೆ ರೂ.49,200, ರೂ. 48,400, ರೂ. 48,400 ರಷ್ಟಿದೆ.
ಇಂದಿನ ಬೆಳ್ಳಿ ದರ
ಭಾರತದಲ್ಲಿ ಬೆಳ್ಳಿ ದರವು ಅಂತಾರಾಷ್ಟ್ರೀಯ ಮಟ್ಟದಲ್ಲಿ ಉಂಟಾಗುವ ವ್ಯತ್ಯಾಸಗಳ ಮೇಲೆ ಅವಲಂಬಿತವಾಗಿದ್ದು ಏರಿಕೆ, ಇಳಿಕೆಗಳು ಆಗುತ್ತಿರುತ್ತವೆ. ಅಲ್ಲದೆ ಡಾಲರ್ ವಿರುದ್ಧ ರೂಪಾಯಿಯ ಪ್ರದರ್ಶನವೂ ಸಹ ಚಿನ್ನೆ-ಬೆಳ್ಳಿ ದರಗಳ ಮೇಲೆ ಪರಿಣಾಮ ಬೀರುತ್ತಲೆ ಇರುತ್ತದೆ.
ಇಂದು, ಬೆಂಗಳೂರಿನಲ್ಲಿ 10gm, 100gm, 1000gm (1ಕೆಜಿ) ಬೆಳ್ಳಿ ದರ ಕ್ರಮವಾಗಿ ರೂ. 734, ರೂ. 7,340 ಹಾಗೂ ರೂ. 73,400 ಗಳಾಗಿದೆ. ಇನ್ನುಳಿದಂತೆ ಚೆನ್ನೈನಲ್ಲಿ ಒಂದು ಕೆಜಿ ಬೆಳ್ಳಿ ದರ 73,400 ಆಗಿದ್ದರೆ ದೆಹಲಿಯಲ್ಲಿ 70,000 ಮುಂಬೈನಲ್ಲಿ 70,000 ಹಾಗೂ ಕೋಲ್ಕತ್ತದಲ್ಲೂ ರೂ. 70,000 ಗಳಾಗಿದೆ.