ನಮ್ಮ ಮುಖ್ಯಮಂತ್ರಿಗಳು ಮೌನ ವಹಿಸಿರುವುದು ಯಾವ ನ್ಯಾಯ -ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆಗ್ರಹ

ಬೆಂಗಳೂರು:  ನಮ್ಮ ಮುಖ್ಯಮಂತ್ರಿಗಳು ಮೌನ ವಹಿಸಿರುವುದು ಯಾವ ನ್ಯಾಯ ಇವರ ಕೈಯಲ್ಲಿ ಮೇಕೆದಾಟು ವಿಚಾರವನ್ನು ಬಗೆಹರಿಸಲಾಗದಿದ್ದಲ್ಲಿ ರಾಜೀನಾಮೆಯನ್ನು ನೀಡಲಿ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆಗ್ರಹಿಸಿದರು.

ತಮಿಳುನಾಡು ಸರ್ಕಾರ ಮೇಕೆದಾಟು ವಿಚಾರದಲ್ಲಿ ಯಾವುದೇ ಸಂಧಾನಕ್ಕೂ ಬರುವುದಿಲ್ಲ ಹಾಗಾಗಿ ಈ ವಿಚಾರ ಮತ್ತಷ್ಟು ಜಟಿಲವಾಗಲಿದೆ. ಕೇಂದ್ರ ಸರ್ಕಾರವೇ ಮಧ್ಯೆ ನಿಂತು ಬಗೆಹರಿಸುವುದಲ್ಲದೇ ಪರಿಸರ ಇಲಾಖೆಯಿಂದ ಅನುಮತಿ ಪಡೆದು ಯೋಜನೆಗೆ ಸಹಕಾರ ನೀಡಬೇಕು. ಇದನ್ನು ಮಾಡದೇ ಹೋದಲ್ಲಿ ಇವರು ಅಸಮರ್ಥರೆಂದು ತಿಳಿಯಬೇಕಾಗುತ್ತದೆ ಎಂದು ತಿಳಿಸಿದರು.

Discover more from Valmiki Mithra

Subscribe now to keep reading and get access to the full archive.

Continue reading