ಸುರಪುರ ರುಕ್ಮಾಪುರ ಗ್ರಾಮದಲ್ಲಿ ಶಾಲಾ ಶತಮಾನೋತ್ಸವ ಹಾಗೂ ಗುರುವಂದನಾ ಕಾರ್ಯಕ್ರಮವನ್ನು ಸುರಪುರ ವಿಧಾನಸಭಾ ಕ್ಷೇತ್ರದ ಜನಪ್ರೀಯ ಶಾಸಕರು ಹಾಗೂ ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ಅಧ್ಯಕ್ಷರಾದ ಸನ್ಮಾನ್ಯ ಶ್ರೀ ನರಸಿಂಹ ನಾಯಕ ರಾಜುಗೌಡ್ರು ಅವರು ಉದ್ಘಾಟಿಸಿದರು
ಈ ಸಂದರ್ಭದಲ್ಲಿ ಪೂಜ್ಯ ಶ್ರೀ ಷ. ಬ್ರ. ಗುರುಶಾಂತಮೂರ್ತಿ ಶಿವಾಚಾರ್ಯ ಮಹಾಸ್ವಾಮಿಗಳು ರುಕ್ಮಾಪುರ ಮಠ . ವಿಧಾನ ಪರಿಷತ್ ಸದಸ್ಯರು ಈಶಾನ್ಯ ವಲಯ ಮತಕ್ಷೇತ್ರ ಶ್ರೀ ಶಶೀಲ್ ನಮೋಶಿ . ಮಾಜಿ ಜಿಲ್ಲಾ ಪಂಚಾಯತ ಅಧ್ಯಕ್ಷರಾದ ರಾಜಾ ಹನಮಪ್ಪ ನಾಯಕ ತಾತ ರವರು ಇತರರು ಗಣ್ಯರು ಉಪಸ್ಥಿತರಿದ್ದರು
ವರದಿ: ಸಿಂಧೂರ ಪಾಟೀಲ್